Webdunia - Bharat's app for daily news and videos

Install App

ನವಂಬರ್ 1 ರಾಜ್ಯೋತ್ಸವಕ್ಕೆ ಕೆಜಿಎಫ್ ಬಿಡುಗಡೆ!

Webdunia
ಗುರುವಾರ, 31 ಅಕ್ಟೋಬರ್ 2019 (09:21 IST)
ಬೆಂಗಳೂರು: ನವಂಬರ್ 1 ರಂದು ಅಂದರೆ ರಾಜ್ಯೋತ್ಸವದಂದು ಕೆಜಿಎಫ್ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ ಕೆಜಿಎಫ್ 2 ಅಲ್ಲ. ಕೆಜಿಎಫ್ ಚಾಪ್ಟರ್ 1 ಮತ್ತೆ ಬಿಡುಗಡೆಯಾಗುತ್ತಿದೆ.


ರಾಜ್ಯೋತ್ಸವದಂದು ರಾಜ್ಯದಾದ್ಯಂತ ಸುಮಾರು 30 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್ 1 ಮತ್ತೆ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಹೀಗಾಗಿ ಈ ಬ್ಲಾಕ್ ಬಸ್ಟರ್ ಸಿನಿಮಾವನ್ನು ಬಿಗ್ ಸ್ಕ್ರೀನ್ ಮೇಲೆ ಮತ್ತೆ ನೋಡಿ ಆನಂದಿಸಬಹುದು.

ರಾಕಿಂಗ್ ಸ್ಟಾರ್ ಯಶ್ ತಮ್ಮ ವೈಯಕ್ತಿಕ ಜೀವನದಲ್ಲಿ ಜ್ಯೂನಿಯರ್ ರಾಕಿಂಗ್ ಸ್ಟಾರ್ ಬರಮಾಡಿಕೊಂಡು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದರ ಜತೆಗೇ ಈ ಸುದ್ದಿ ಮತ್ತೊಂದು ಗುಡ್ ನ್ಯೂಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಮುಂದಿನ ಸುದ್ದಿ
Show comments