Webdunia - Bharat's app for daily news and videos

Install App

ನನ್ನ ರಾತ್ರಿ ಜೀವನ ಸಂಪೂರ್ಣ ಆಫ್ ಆಗಿದೆ ಎಂದ ಖಿಲಾಡಿ ಚಿತ್ರದ ನಟಿ

Webdunia
ಮಂಗಳವಾರ, 27 ಏಪ್ರಿಲ್ 2021 (09:21 IST)
ಹೈದರಾಬಾದ್ : ರಮೇಶ್ ವರ್ಮಾ ನಿರ್ದೇಶನದ ರವಿತೇಜ ಅವರ  ಖಿಲಾಡಿ ಚಿತ್ರದಲ್ಲಿ ನಟಿ ಡಿಂಪಲ್ ಹಯಾತಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದಲ್ಲಿ ಡಿಂಪಲ್ ಹಯಾತಿ ಇಟಲಿಯಲ್ಲಿ ನಡೆದ ಚಿತ್ರೀಕರಣದ ಬಗ್ಗೆ ಮಾತನಾಡಿದ್ದಾರೆ.  ಚಿತ್ರತಂಡ ಚಿತ್ರೀಕರಣಕ್ಕಾಗಿ ಇಟಲಿಗೆ ಬಂದಿಳಿದ ತಕ್ಷಣ ಕೊರೊನಾ ಕಾರಣದಿಂದ ಸರ್ಕಾರವು ಲಾಕ್ ಡೌನ್ ಘೋಷಿಸಿತು. ಇದರಿಂದ ನಟಿಯ ಶಾಪಿಂಗ್ ಯೋಜನೆಗಳ ಮೇಲೆ ಪರಿಣಾಮ ಬೀರಿದೆಯಂತೆ.

ಇದರಿಂದಾಗಿ ಒಂದೇ ಒಂದು ಶಾಪಿಂಗ್ ಮಾಲ್ ತೆರೆದಿಲ್ಲ ಇದರಿಂದ ಶಾಪಿಂಗ್ ಪ್ರಿಯಳಾದ ನಟಿ ನನ್ನ ರಾತ್ರಿ ಜೀವನ ಸಂಪೂರ್ಣ ಆಫ್ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments