Select Your Language

Notifications

webdunia
webdunia
webdunia
webdunia

ಬಿಡುಗಡೆಗೆ ರೆಡಿಯಾಯ್ತು ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ: ಇಂದು ಟ್ರೈಲರ್

ಬಿಡುಗಡೆಗೆ ರೆಡಿಯಾಯ್ತು ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ: ಇಂದು ಟ್ರೈಲರ್
ಬೆಂಗಳೂರು , ಮಂಗಳವಾರ, 15 ಮಾರ್ಚ್ 2022 (09:30 IST)
ಬೆಂಗಳೂರು: ದಿಗಂತ್ ಮಂಚಾಲೆ-ಐಂದ್ರಿತಾ ರೇ 8 ವರ್ಷಗಳ ಬಳಿಕ ಜೊತೆಯಾಗಿ ನಟಿಸಿದ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾದ ಟ್ರೈಲರ್ ಇಂದು ಸಂಜೆ 4 ಗಂಟೆಗೆ ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ದಿಗಂತ್, ಐಂದ್ರಿತಾ ಜೊತೆಗೆ ಕಿರುತೆರೆಯ ಖ್ಯಾತ ನಟಿ ರಂಜಿನಿ ರಾಘವನ್ ಕೂಡಾ ಅಭಿನಯಿಸಿದ್ದಾರೆ.

ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸಿನಿಮಾ ಕತೆಯೂ ಮಲೆನಾಡಿನ ಮಧ್ಯಮ ವರ್ಗದ ಕುಟುಂಬದ ಹಿನ್ನಲೆ ಹೊಂದಿದೆ. ಹೀಗಾಗಿ ಪೋಸ್ಟರ್ ನಿಂದಲೇ ಚಿತ್ರ ಗಮನ ಸೆಳೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಪೇಂದ್ರ ಹೋಂ ಮಿನಿಸ್ಟರ್ ಜೊತೆ ಬರಲಿದೆ ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ