ಲಕ್ಷ್ಮಿ ಬಾಂಬ್ ನೋಡಿದ ಬಾಲಿವುಡ್ ನಟ ಖುಷ್

Webdunia
ಶನಿವಾರ, 17 ಅಕ್ಟೋಬರ್ 2020 (10:49 IST)
ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಸಿನಿಮಾ ಟ್ರೈಲರ್ ನೋಡಿ ಬಾಲಿವುಡ್ ನಟ ಖುಷ್ ಆಗಿದ್ದಾರೆ.

ನಟ ಅಮೀರ್ ಖಾನ್ ಅವರು ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಸಿನಿಮಾದ ಟ್ರೈಲರ್ ನೋಡಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ರಾಘವ್ ಲಾರೆನ್ಸ್ ನಿರ್ದೇಶನದ ‘ಲಕ್ಷ್ಮಿ ಬಾಂಬ್’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ - ಕಿಯಾರಾ ಅಡ್ವಾಣಿ ನಟಿಸಿದ್ದಾರೆ.

ಲಕ್ಷ್ಮಿ ಬಾಂಬ್ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ನಟ ಅಮೀರ್ ಖಾನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ
Show comments