Daily Horoscope
✕

ಬಿಜೆಪಿ ಸೇರಿದ ನಟಿ ಖುಷ್ಬೂ ; ಮೋದಿ ಬಗ್ಗೆ ಹೇಳಿದ್ದೇನು?

Webdunia
ಸೋಮವಾರ, 12 ಅಕ್ಟೋಬರ್ 2020 (16:53 IST)
ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಜೈ ಎಂದಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ದೇಶದ 128 ಕೋಟಿ ಜನರು ಒಬ್ಬ ವ್ಯಕ್ತಿಯನ್ನು ನಂಬಿದ್ದಾರೆ. ಅವರ ಮೇಲೆ ಅಪಾರ ನಂಬಿಕೆಯನ್ನು ಇಟ್ಟಿದ್ದಾರೆ. ಅವರು ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದು ನಟಿ ಹೇಳಿದ್ದಾರೆ.

ತಮಗೆ ಬಿಜೆಪಿ ಏನು ಕೊಡುತ್ತದೆ? ಏನು ಮಾಡಲಿದೆ ಎನ್ನುವುದು ಮುಖ್ಯವಲ್ಲ.
ಬಿಜೆಪಿಯು ದೇಶದ ಜನರ ಅಭಿವೃದ್ಧಿಗೆ ಮಾಡುತ್ತಿರುವ ಕೆಲಸ ಮುಖ್ಯವಾಗಿದೆ ಎಂದು ನಟಿ ಖುಷ್ಬೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments