Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ಕೈ ಕೊಟ್ಟ ನಟಿ ಖುಷ್ಬೂ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಗೆ ಕೈ ಕೊಟ್ಟ ನಟಿ ಖುಷ್ಬೂ ಬಿಜೆಪಿ ಸೇರ್ಪಡೆ
ಚೆನ್ನೈ , ಸೋಮವಾರ, 12 ಅಕ್ಟೋಬರ್ 2020 (11:07 IST)
ಕಾಂಗ್ರೆಸ್ ವಕ್ತಾರೆಯಾಗಿದ್ದ ನಟಿ ಖುಷ್ಬೂ ಇದೀಗ ಕಾಂಗ್ರೆಸ್ ಗೆ ಕೈ ಕೊಡಲು ರೆಡಿಯಾಗಿದ್ದಾರೆ.

ಇನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಖುಷ್ಬೂ ಇದೀಗ ಬಿಜೆಪಿ ಸೇರ್ಪಡೆಗೆ ಸಿದ್ಧತೆ ಶುರುವಾಗಿದೆ.

ಇದಕ್ಕೆ ಇಂಬು ನೀಡುವಂತೆ ಕಾಂಗ್ರೆಸ್ ವಕ್ತಾರೆ ಹುದ್ದೆಯಿಂದ ಖುಷ್ಬೂವನ್ನು ಕೈಬಿಟ್ಟಿದೆ.

ಖುಷ್ಬೂ ಸೇರ್ಪಡೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ಬಲ ಬಂದಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ನವರಸನಾಯಕ ಜಗ್ಗೇಶ್ ಗೆ ಪರಿಮಳ ಜತೆ ಲವ್ ಆಗಿದ್ದು ಇದೇ ಹಾಡು ಕೇಳಿಯಂತೆ!