Webdunia - Bharat's app for daily news and videos

Install App

ಕೋಟಿಗೊಬ್ಬ 3 ಟೀಸರ್ ಮತ್ತೆ ಯೂ ಟ್ಯೂಬ್ ನಲ್ಲಿ ಪ್ರತ್ಯಕ್ಷ

Webdunia
ಶುಕ್ರವಾರ, 13 ಮಾರ್ಚ್ 2020 (09:27 IST)
ಬೆಂಗಳೂರು: ಕಿಚ್ಚ ಸುದೀಪ್ ಕೋಟಿಗೊಬ್ಬ 3 ಯೂ ಟ್ಯೂಬ್ ನಲ್ಲಿ ದಿಡೀರ್ ಆಗಿ ನಾಪತ್ತೆಯಾಗಿ ಭಾರೀ ವಿವಾದವಾಗಿತ್ತು. ಇದೀಗ ಮತ್ತೆ ಪ್ರತ್ಯಕ್ಷವಾಗಿದೆ.


ನಿರ್ಮಾಪಕ ಸೂರಪ್ಪ ಬಾಬು ಮತ್ತು ಪೊಲ್ಯಾಂಡ್ ನಲ್ಲಿ ಚಿತ್ರೀಕರಣದ ಜವಾಬ್ಧಾರಿ ಹೊತ್ತಿದ್ದ ಮುಂಬೈ ಮೂಲದ ಕಂಪನಿ ನಡುವಿನ ವೈಮನಸ್ಯದಿಂದಾಗಿ ಟೀಸರ್ ಡಿಲೀಟ್ ಮಾಡಿಸಲಾಗಿದೆ ಎಂಬ ಸುದ್ದಿ ಹಬ್ಬಿತ್ತು.

ಇದೀಗ ಮತ್ತೆ ಯೂ ಟ್ಯೂಬ್ ನಲ್ಲಿ ಟೀಸರ್ ಪ್ರಕಟಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ನಮ್ಮ ಮೇಲೆ ವಿಶ್ವಾಸವಿಟ್ಟ ಪ್ರತಿಯೊಬ್ಬರಿಗೂ ಧನ್ಯವಾದ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಮುಂದಿನ ಸುದ್ದಿ
Show comments