Select Your Language

Notifications

webdunia
webdunia
webdunia
webdunia

ಯುವರತ್ನ ಬೆನ್ನಲ್ಲೇ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಬಹಿರಂಗ

ಯುವರತ್ನ ಬೆನ್ನಲ್ಲೇ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಬಹಿರಂಗ
ಬೆಂಗಳೂರು , ಮಂಗಳವಾರ, 5 ಜನವರಿ 2021 (09:14 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾವನ್ನು ಏಪ್ರಿಲ್ 1 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದ ಬೆನ್ನಲ್ಲೇ ಈಗ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ ದಿನಾಂಕವನ್ನೂ ನಿರ್ಮಾಪಕರು ಬಹಿರಂಗಪಡಿಸಿದ್ದಾರೆ.


ನಿರ್ಮಾಪಕ ಸೂರಪ್ಪ ಬಾಬು ಏಪ್ರಿಲ್ 23 ಕ್ಕೆ ಕೋಟಿಗೊಬ್ಬ 3 ರಿಲೀಸ್ ಮಾಡುತ್ತಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಎರಡನೇ ಸ್ಟಾರ್ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಇನ್ನೀಗ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತಂಡ ಬಿಡುಗಡೆ ದಿನಾಂಕವನ್ನು ಬಹಿರಂಗಗೊಳಿಸಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರದಲ್ಲಿ ರಸ್ತೆ ಮಧ್ಯದಲ್ಲೇ ನಟ ಜೆಕೆ ಫೈಟ್