Webdunia - Bharat's app for daily news and videos

Install App

ಕೋಟಿಗೊಬ್ಬ 3 ಪ್ರಿರಿಲೀಸ್ ಈವೆಂಟ್ ಗೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 21 ಮಾರ್ಚ್ 2021 (09:44 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಏಪ್ರಿಲ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಬ ಸುದ್ದಿಯಿದೆ.


ಆದರೆ ಅದಕ್ಕೆ ಮೊದಲು ಕೋಟಿಗೊಬ್ಬ3 ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲಿದೆ. ಮೂಲಗಳ ಪ್ರಕಾರ ಏಪ್ರಿಲ್ 20 ರಂದು ಚಿತ್ರದುರ್ಗದಲ್ಲಿ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ.

ಇತ್ತೀಚೆಗೆ ರಿಲೀಸ್ ಆಗುತ್ತಿರುವ ಸ್ಟಾರ್ ನಟರ ಸಿನಿಮಾಗಳೆಲ್ಲವೂ ಪ್ರಿ ರಿಲೀಸ್ ಈವೆಂಟ್ ಆಯೋಜಿಸುವ ಮೂಲಕ ಅಭಿಮಾನಿಗಳನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈಗ ಕೋಟಿಗೊಬ್ಬ 3 ತಂಡವೂ ಅದೇ ಪ್ಲ್ಯಾನ್ ಮಾಡಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

ಮುಂದಿನ ಸುದ್ದಿ
Show comments