ಭಾರೀ ಸೌಂಡ್ ಮಾಡ್ತಿದೆ ಕಿಚ್ಚ ಸುದೀಪ್ ಪಟಾಕಿ ಹಾಡು

Webdunia
ಸೋಮವಾರ, 16 ನವೆಂಬರ್ 2020 (10:12 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಪಟಾಕಿ ಪೋರಿಯೋ ಹಾಡು ನಿನ್ನೆ ಲಾಂಚ್ ಆಗಿದ್ದು, ಈ ಹಾಡು ಈಗ ಭಾರೀ ಸೌಂಡ್ ಮಾಡ್ತಿದೆ.


ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿರುವ ವಿಜಯ್ ಪ್ರಕಾಶ್, ಅನುರಾಧ ಭಟ್ ಹಾಡಿರುವ ಪಟಾಕಿ ಪೋರಿಯೋ ಎಂಬ ಮಾಸ್ ಹಾಡನ್ನು ಜನ ಇಷ್ಟಪಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವ್ಯೂ ಬಂದಿದೆ. ಇದಕ್ಕೂ ಮೊದಲು ಬಿಡುಗಡೆಯಾಗಿದ್ದ ಆಕಾಶವನೆ ಅದಿರಿಸುವ ಹಾಡು ಕೂಡಾ ಭಾರೀ ಹಿಟ್ ಆಗಿತ್ತು. ಇದೂ ಅದೇ ಹಾದಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments