Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ನಡುವೆಯೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಚ್ಚ ಸುದೀಪ್

ಲಾಕ್ ಡೌನ್ ನಡುವೆಯೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಚ್ಚ ಸುದೀಪ್
ಬೆಂಗಳೂರು , ಶನಿವಾರ, 25 ಏಪ್ರಿಲ್ 2020 (09:24 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ, ಶೂಟಿಂಗ್ ನಡೆಯುತ್ತಿಲ್ಲ. ಆದರೆ ಇದರ ನಡುವೆಯೇ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.


ಕಿಚ್ಚ ನಾಯಕನಾಗಿ ನಟಿಸಿರುವ ಕೋಟಿಗೊಬ್ಬ 3 ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಏಪ್ರಿಲ್ 27 ರಂದು ಅಂದರೆ ಸೋಮವಾರ 10 ಗಂಟೆಗೆ ಕೋಟಿಗೊಬ್ಬ 3 ಸಿನಿಮಾದ ಟೈಟಲ್ ಹಾಡು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಈ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ‘ಆಕಾಶಾನೇ ಅಧಿರಿಸುವ’ ಎಂಬ ಹಾಡು ಸೋಮವಾರ ಲಾಂಚ್ ಆಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಭಾರತ ಧಾರವಾಹಿಯಲ್ಲಿ ಭೀಷ್ಮನ ಹಿಂದೆ ಕೂಲರ್! ಟ್ವಿಟರಿಗರ ಟ್ರೋಲ್