Webdunia - Bharat's app for daily news and videos

Install App

ಕೋಟಿಗೊಬ್ಬ 3 ಟ್ರೈಲರ್ ರಿಲೀಸ್ ದಿನಾಂಕ ಪ್ರಕಟ

Webdunia
ಭಾನುವಾರ, 3 ಅಕ್ಟೋಬರ್ 2021 (06:46 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಇದೇ ದಸರಾ ಹಬ್ಬಕ್ಕೆ ತೆರೆಗೆ ಬರುವುದು ಪಕ್ಕಾ ಆಗಿದೆ.


ಇದರ ಬೆನ್ನಲ್ಲೇ ಚಿತ್ರತಂಡ ಟ್ರೈಲರ್ ಲಾಂಚ್ ಮಾಡುವ ದಿನಾಂಕ ಪ್ರಕಟಿಸಿದೆ. ಅಕ್ಟೋಬರ್ 7 ರಂದು ಚಿತ್ರದ ಟ್ರೈಲರ್ ರಿಲೀಸ್ ಆಗಲಿದೆ. ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಸಂಜೆ 5.04 ಕ್ಕೆ ಲಾಂಚ್ ಆಗಲಿದೆ.

ಇದೇ ದಸರಾ ಹಬ್ಬಕ್ಕೆ ಅಂದರೆ ಅಕ್ಟೋಬರ್ 14 ಕ್ಕೆ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದೇ ದಿನ ದುನಿಯಾ ವಿಜಯ್ ಅಭಿನಯದ ‘ಸಲಗ’ ಸಿನಿಮಾ ಕೂಡಾ ತೆರೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ಮುಂದಿನ ಸುದ್ದಿ
Show comments