Webdunia - Bharat's app for daily news and videos

Install App

ಕಿಚ್ಚ ಸುದೀಪ್ ಕೋಟಿಗೊಬ್ಬ 3 ಹಾಡು ಈ ದಿನ ರಿಲೀಸ್ ಆಗಲಿದೆ

Webdunia
ಸೋಮವಾರ, 2 ನವೆಂಬರ್ 2020 (10:51 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾದ ಹಾಡೊಂದು ಇದೇ ನವಂಬರ್ 15 ರಂದು ಬಿಡುಗಡೆಯಾಗಲಿದೆ.


ಬಿಡುಗಡೆಗೆ ಕಾಯುತ್ತಿರುವ ಕೋಟಿಗೊಬ್ಬ 3 ಸಿನಿಮಾದ ಮೊದಲ ಹಾಡು ಆಕಾಶವನೆ ಅದಿರಿಸುವ ಈಗಾಗಲೇ ಬಿಡುಗಡೆಯಾಗಿತ್ತು. ಇದು ಸೂಪರ್ ಹಿಟ್ ಆಗಿತ್ತು. ಇದೀಗ ‘ಪಟ್ಟಾಕಿ ಪೋರಿಯೋ’ ಎಂಬ ಟಪ್ಪಾಂಗುಚ್ಚಿ ಹಾಡೊಂದು ಬಿಡುಗಡೆಯಾಗಲಿದೆ. ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗಲಿದೆ. ಅರ್ಜುನ್ ಜನ್ಯಾ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments