Webdunia - Bharat's app for daily news and videos

Install App

ಕೋಟಿಗೊಬ್ಬ 3 ಬಹುನಿರೀಕ್ಷಿತ ಹಾಡು ಸದ್ಯದಲ್ಲೇ ರಿಲೀಸ್

Webdunia
ಬುಧವಾರ, 24 ಮಾರ್ಚ್ 2021 (09:19 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಬಹುನಿರೀಕ್ಷಿತ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದೆ.


ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯ ಹಾಡೊಂದು ಸದ್ಯದಲ್ಲೇ ರಿಲೀಸ್ ಆಗುತ್ತಿರುವುದಾಗಿ ಚಿತ್ರತಂಡ ಹೇಳಿದೆ. ಆದರೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

ಈಗಾಗಲೇ ಕೋಟಿಗೊಬ್ಬ 3 ಏಪ್ರಿಲ್ 20 ರಂದು ಪ್ರಿ ರಿಲೀಸ್ ಈವೆಂಟ್ ಆಯೋಜಿಸಿ ಅದೇ ತಿಂಗಳ ಅಂತ್ಯದ ವೇಳೆ ಥಿಯೇಟರ್ ಗೆ ಬರಲಿದೆ ಎಂಬ ಸುದ್ದಿಯಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಚಿತ್ರದ ಹಿನ್ನಲೆ ಸಂಗೀತ ಸಂಯೋಜನೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಸದ್ಯದಲ್ಲೇ ಕಿಚ್ಚನ ಅಭಿಮಾನಿಗಳಿಗೆ ಸಿಹಿ ಸುದ್ದಿ ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಮುಂದಿನ ಸುದ್ದಿ
Show comments