Webdunia - Bharat's app for daily news and videos

Install App

ಗಣೇಶನ ಅವತಾರಿಯಾದ ಕಿಚ್ಚ ಸುದೀಪ್ ‘ವಿಕ್ರಾಂತ್ ರೋಣ’ ಪೋಸ್ಟರ್

Webdunia
ಶುಕ್ರವಾರ, 10 ಸೆಪ್ಟಂಬರ್ 2021 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾಗೆ ಈಗ ವಿಘ‍್ನರಾಜ ಗಣೇಶನ ಟಚ್ ಸಿಕ್ಕಿದೆ!


ವಿಕ್ರಾಂತ್ ರೋಣ ಅಧಿಕೃತ ಪೋಸ್ಟರ್ ನಲ್ಲಿ ಸುದೀಪ್ ಜಾಗದಲ್ಲಿ ಗಣೇಶನ ಚಿತ್ರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದ್ದು, ಇದು ವೈರಲ್ ಆಗಿದೆ.

ಇತ್ತೀಚೆಗಷ್ಟೇ ಸುದೀಪ್ ಬರ್ತ್ ಡೇ ದಿನ ಚಿತ್ರದ ಟೀಸರ್ ಬಿಡುಗಡೆಯಾಗಿ 12 ಮಿಲಿಯನ್ ಗೂ ಅಧಿಕ ವ್ಯೂ ಪಡೆದು ದಾಖಲೆ ಮಾಡಿತ್ತು. ಇದೀಗ ಗಣೇಶನ ಅವತಾರದಲ್ಲಿರುವ ವಿಕ್ರಾಂತ್ ರೋಣ ಪೋಸ್ಟರ್ ಕೂಡಾ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments