Select Your Language

Notifications

webdunia
webdunia
webdunia
webdunia

ಮತ್ತೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ ಸುದೀಪ್

ಮತ್ತೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ ಸುದೀಪ್
ಬೆಂಗಳೂರು , ಸೋಮವಾರ, 10 ಆಗಸ್ಟ್ 2020 (11:00 IST)
ಬೆಂಗಳೂರು: ಇತ್ತೀಚೆಗಷ್ಟೇ ನಟ ಕಿಚ್ಚ ಸುದೀಪ್ ಚಿತ್ರದುರ್ಗದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಮುಂದಾಗಿರುವುದು ಸುದ್ದಿಯಾಗಿತ್ತು. ಈಗ ಮತ್ತೆ ಸುದೀಪ್ ಅದೇ ಕಾರಣಕ್ಕೆ ಸುದ್ದಿಯಾಗಿದ್ದಾರೆ.


ಈ ಬಾರಿ ಸುದೀಪ್ ತಮ್ಮ ತವರು ಶಿವಮೊಗ್ಗದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ. ಈ ವಿಚಾರವನ್ನು ಸ್ವತಃ ಟ್ವಿಟರ್ ನಲ್ಲಿ ಪ್ರಕಟಿಸಿರುವ ಸಚಿವ ಸುಧಾಕರ್ ಅಭಿನಂದಿಸಿದ್ದಾರೆ.

ಹಲವು ರೀತಿಯ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಈ ಕೆಲಸ ಮಾಡಿದ್ದಾರೆ. ಕಾಡಿನ ಮಧ್ಯೆ ಇರುವ ತೀರಾ ಗುಡ್ಡ ಗಾಡಿನ ಜನರಿಗಾಗಿ ಕಟ್ಟಿಸಿದ ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ತೆಲುಗಿನ ಕಡೆಗೆ ಮುಖಮಾಡಿದ ನಟ ಉಪೇಂದ್ರ