Webdunia - Bharat's app for daily news and videos

Install App

ಸಾಮಾಜಿಕ ಅಂತರಕ್ಕೆ ಪ್ರಾಮುಖ್ಯತೆ ಕೊಡದ ಅಭಿಮಾನಿ ಸಂಘಕ್ಕೆ ಕಿಚ್ಚ ಸುದೀಪ್ ಕಿವಿ ಮಾತು

Webdunia
ಸೋಮವಾರ, 27 ಏಪ್ರಿಲ್ 2020 (09:14 IST)
ಬೆಂಗಳೂರು: ಲಾಕ್ ಡೌನ್ ವೇಳೆ ಬಡವರಿಗೆ ನಿತ್ಯದ ಊಟಕ್ಕೆ ತೊಂದರೆಯಾಗದಿರಲಿ ಎಂದು ಕಿಚ್ಚ ಸುದೀಪ್ ಅಭಿಮಾನಿಗಳ ಬಳಗ ಆಹಾರ ಒದಗಿಸುವ ಉತ್ತಮ ಕೆಲಸ ಮಾಡುತ್ತಿದೆ. ಆದರೆ ಈ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದಕ್ಕೆ ಕಿಚ್ಚ ಕಿವಿ ಮಾತು ಹೇಳಿದ್ದಾರೆ.


ಹಾಸನದಲ್ಲಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದ್ದ ಕಿಚ್ಚನ ಅಭಿಮಾನಿಗಳ ಬಳಗ ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಪ್ರಕಟಿಸಿ
ಕಿಚ್ಚನ ಗಮನ ಸೆಳೆದಿದ್ದರು. ಆದರೆ ಈ ವಿಡಿಯೋದಲ್ಲಿ ಜನರು ಗುಂಪು ಗುಂಪಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆಹಾರ ಪೊಟ್ಟಣ ಪಡೆಯಲು ಬರುತ್ತಿದ್ದಾರೆ.

ಇದನ್ನು ಗಮನಿಸಿದ ಕಿಚ್ಚ, ಎಲ್ಲರೂ ಅಂತರ ಕಾಯ್ದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಿ. ಅವರ ಸುರಕ್ಷತೆಗೆ ಇದು ತುಂಬಾ ಮುಖ್ಯ. ಇದನ್ನು ದಯವಿಟ್ಟು ಫಾಲೋ ಮಾಡಿ. ಈ ರೀತಿ ಆಹಾರ ಒದಗಿಸುವ ಕೆಲಸ ಮಾಡುತ್ತಿರುವ ನಿಮಗೆ ಅಭಿನಂದನೆಗಳು ಎಂದು ಕಿಚ್ಚ ಕಿವಿ ಮಾತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಮುಂದಿನ ಸುದ್ದಿ
Show comments