ಬಿಗ್ ಬಾಸ್ ಬಿಟ್ಟು ಕಿಚ್ಚ ಸುದೀಪ್ ಹೋಗಿದ್ದೆಲ್ಲಿಗೆ ಎಂಬುದು ಬಯಲಾಯ್ತು!

Webdunia
ಸೋಮವಾರ, 24 ಅಕ್ಟೋಬರ್ 2022 (08:30 IST)
WD
ಮೆಲ್ಬೋರ್ನ್: ಈ ವಾರ ಬಿಗ್ ಬಾಸ್ ಕನ್ನಡ ಸೀಸನ್ 9 ರ ವೀಕೆಂಡ್ ಶೋನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿಲ್ಲ.

ಸುದೀಪ್ ಭಾಗಿಯಾಗದೇ ಇರುವುದಕ್ಕೆ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿರುವುದು ಕಾರಣ ಎಂದು ಗೊತ್ತಾಗಿತ್ತು. ಹಾಗಿದ್ದರೆ ಸುದೀಪ್ ಆಸ್ಟ್ರೇಲಿಯಾದಲ್ಲಿ ಏನು ಮಾಡ್ತಿದ್ದಾರೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ.

ಸುದೀಪ್ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಿನ್ನೆ ಟಿ20 ವಿಶ್ವಕಪ್ ನ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ್ದರು. ಕೊಹ್ಲಿಯ ಈ ಶ್ರೇಷ್ಠ ಇನಿಂಗ್ಸ್ ನ್ನು ಲೈವ್ ಆಗಿ ನೋಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದು ಅವರು ಹೇಳಿಕೊಂಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments