Webdunia - Bharat's app for daily news and videos

Install App

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೈಟಲ್ ರಿವೀಲ್, ಅಭಿಮಾನಿಗಳಿಂದ ಸಮಾಜಸೇವೆ

Webdunia
ಶನಿವಾರ, 2 ಸೆಪ್ಟಂಬರ್ 2023 (08:10 IST)
Photo Courtesy: Twitter
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 52 ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಅವರ ಜನ್ಮದಿನ ಪ್ರಯುಕ್ತ ಕಿಚ್ಚ46 ಟೈಟಲ್ ರಿವೀಲ್ ಆಗಿದೆ.

ನಿನ್ನೆ ಮಧ‍್ಯರಾತ್ರಿ ಟೈಟಲ್ ಘೋಷಣೆಯಾಗಿದ್ದು, ಈ ಸಿನಿಮಾಗೆ ‘ಮ್ಯಾಕ್ಸ್’ ಎಂದು ಹೆಸರಿಡಲಾಗಿದೆ. ಈ ಬಾರಿ ಸುದೀಪ್ ಸಂಪೂರ್ಣವಾಗಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ.

ನಿನ್ನೆ ಮಧ‍್ಯರಾತ್ರಿಯಿಂದಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ಇಂದು ಅಭಿಮಾನಿಗಳು ಕಿಚ್ಚನ ಹೆಸರಿನಲ್ಲಿ ಅನ್ನದಾನ, ರಕ್ತದಾನ ಮುಂತಾದ ಸಾಮಾಜಿಕ ಕಾರ್ಯಗಳನ್ನೂ ಹಮ್ಮಿಕೊಂಡಿದ್ದಾರೆ. ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಕಿಚ್ಚೋತ್ಸವ ನಡೆಯಲಿದ್ದು, ಸುದೀಪ್ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments