Daily Horoscope
✕

ಫ್ಯಾಂಟಮ್ ಗಾಗಿ ಕಿಚ್ಚ ಸುದೀಪ್ ಮತ್ತೆ ಸಿಕ್ಸ್ ಪ್ಯಾಕ್ ದರ್ಶನ

Webdunia
ಶನಿವಾರ, 9 ಮೇ 2020 (10:03 IST)
ಬೆಂಗಳೂರು: ಕಿಚ್ಚ ಸುದೀಪ್ ಮೊನ್ನೆಯಷ್ಟೇ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಸಿಕ್ಸ್ ಪ್ಯಾಕ್ ಬಾಡಿ ಪ್ರದರ್ಶನ ಮಾಡುವ ಫೋಟೋ ಹಾಕಿಕೊಂಡಿದ್ದರು. ಕಿಚ್ಚನ ಜಿಮ್ ಮಾಡಿದ ಬಾಡಿ ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.



ಇದುವರೆಗೆ ದೇಹ ದಂಡಿಸುವ ಬಗ್ಗೆ ಆಸಕ್ತಿಯೇ ತೋರಿರದಿದ್ದ ಕಿಚ್ಚ ‘ಪೈಲ್ವಾನ್’ ಸಿನಿಮಾಗೆ ಮೊದಲ ಬಾರಿಗೆ ದೈಹಿಕ ಕಸರತ್ತು ನಡೆಸಿದ್ದರು. ಇದಾದ ಬಳಿಕ ಬಾಲಿವುಡ್ ನ ದಬಾಂಗ್ 3 ಯಲ್ಲೂ ಕಿಚ್ಚ ದೇಹ ದರ್ಶನವಾಗಿತ್ತು.

ಅದಾದ ಬಳಿಕ ಈಗ ಕಿಚ್ಚ ಬಾಡಿ ಬಿಲ್ಡಿಂಗ್ ಮಾಡುತ್ತಿರುವುದು ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಸಿನಿಮಾಗಾಗಿ. ಕೋಟಿಗೊಬ್ಬ 3 ಮುಗಿಸಿರುವ ಕಿಚ್ಚ ಲಾಕ್ ಡೌನ್ ಬಳಿಕ ಫ್ಯಾಂಟಮ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇದಕ್ಕೆ ಈಗಿನಿಂದಲೇ ಜಿಮ್ ನಲ್ಲಿ ಬೆವರು ಹರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ಮುಂದಿನ ಸುದ್ದಿ
Show comments