Webdunia - Bharat's app for daily news and videos

Install App

ಮಧ್ಯರಾತ್ರಿ ಫ್ಯಾನ್ಸ್ ಜೊತೆ ಬರ್ತ್ ಡೇ ಸೆಲೆಬ್ರೇಟ್ ಮಾಡಿದ ಕಿಚ್ಚ ಸುದೀಪ್

Webdunia
ಶುಕ್ರವಾರ, 2 ಸೆಪ್ಟಂಬರ್ 2022 (08:40 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಜನ್ಮದಿನದ ಸಂಭ್ರಮವಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಕೊರೋನಾದಿಂದಾಗಿ ಕಳೆದ ಎರಡು ವರ್ಷ ಸುದೀಪ್ ಸಾರ್ವಜನಿಕವಾಗಿ ಬರ್ತ್ ಡೇ ಆಚರಿಸಿರಲಿಲ್ಲ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸುತ್ತಿದ್ದಾರೆ. ಮಧ‍್ಯರಾತ್ರಿ ಮನೆಯ ಮುಂದೆ ಜಮಾಯಿಸಿದ್ದ ಅಭಿಮಾನಿಗಳಿಗೆ ದರ್ಶನ ನೀಡಿದ ಕಿಚ್ಚ ಹುಟ್ಟುಹಬ್ಬ ಆಚರಿಸಿದ್ದಾರೆ. ಅಭಿಮಾನಿಗಳು ಕಿಚ್ಚನಿಗಾಗಿಯೇ ‘ಬಾ ಬಾರೋ ಮಾಣಿಕ್ಯ’ ಎನ್ನುವ ಹಾಡು ನಿರ್ಮಿಸಿ ರಿಲೀಸ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments