Webdunia - Bharat's app for daily news and videos

Install App

ಕಿಚ್ಚ ಸುದೀಪ್ ನಂತರ ದರ್ಶನ್ ಕಡೆಯಿಂದ ಈ ಸುದ್ದಿ!

Webdunia
ಬುಧವಾರ, 30 ಆಗಸ್ಟ್ 2017 (10:43 IST)
ಬೆಂಗಳೂರು: ಕಿಚ್ಚ ಸುದೀಪ್ ಹೆಬ್ಬುಲಿ ಖ್ಯಾತಿಯ ಕೃಷ್ಣ ನಿರ್ದೇಶನದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಓದಿರುತ್ತೀರಿ. ಇದೀಗ ದರ್ಶನ್ ಸರದಿ.

 
ಕುರುಕ್ಷೇತ್ರ ಸಿನಿಮಾದಲ್ಲಿ ಬ್ಯುಸಿಯಾಗಿರುವ ದರ್ಶನ್ ಮುಂದಿನ ಚಿತ್ರ ಪವನ್ ಒಡೆಯರ್ ಜತೆಗೆ. ದರ್ಶನ್ ಕೂಡಾ ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಸದ್ಯಕ್ಕೆ ಈ ಸಿನಿಮಾದ ಸ್ಕ್ರಿಪ್ಟ್ ವರ್ಕ್ ನಡೀತಾ ಇದೆ. ಡಿಸೆಂಬರ್ ವೇಳೆಗೆ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ದರ್ಶನ್ ಬಾಕ್ಸಿಂಗ್ ಜತೆಗೆ ಮಾರ್ಷಿಯಲ್ ಆರ್ಟ್ ಕಲೆಯನ್ನೂ ತೋರಿಸಲಿದ್ದಾರಂತೆ. ಹಾಗಾಗಿ ಯಾರ ಬಾಕ್ಸಿಂಗ್ ನೀವು ನೋಡುತ್ತೀರಾ? ಕಿಚ್ಚನದ್ದೋ, ದರ್ಶನ್ ನದ್ದೋ? ನೀವೇ ಡಿಸೈಡ್ ಮಾಡಿ.

ಇದನ್ನೂ ಓದಿ.. ರಾಹುಲ್ ಗಾಂಧಿ ತಪ್ಪು ಫೋಟೋ ಬಳಕೆ ಮಾಡಿ ಬಿಜೆಪಿ ಎಡವಟ್ಟು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments