Webdunia - Bharat's app for daily news and videos

Install App

ವಿಕ್ರಾಂತ್ ರೋಣ ನೋಡಿ ಸುದೀಪ್ ಮಗಳು ಸಾನ್ವಿ ಕೊಟ್ಟ ಬೆಸ್ಟ್ ರಿಯಾಕ್ಷನ್ ಇದು!

Webdunia
ಗುರುವಾರ, 28 ಜುಲೈ 2022 (16:21 IST)
ಬೆಂಗಳೂರು: ತಂದೆ ಕಿಚ್ಚ ಸುದೀಪ್ ಅಭಿನಯಿಸಿರುವ ವಿಕ್ರಾಂತ್ ರೋಣ ಸಿನಿಮಾವನ್ನು ಮಗಳು ಸಾನ್ವಿ ಮೊದಲ ದಿನವೇ ಥಿಯೇಟರ್ ಗೆ ಹೋಗಿ ನೋಡಿಕೊಂಡು ಬಂದಿದ್ದಾರೆ.

ಇನ್ನು, ಅಪ್ಪನ ಸಿನಿಮಾ ನೋಡಿದ ಮೇಲೆ ಮಗಳ ರಿಯಾಕ್ಷನ್ ಹೇಗಿತ್ತು ಎಂಬ ಬಗ್ಗೆ ಸುದೀಪ್ ಪತ್ನಿ ಪ್ರಿಯಾ ಮಾಧ‍್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

‘ಸಾನ್ವಿ ಸಿನಿಮಾ ನೋಡಿ ಅತ್ತಿದ್ದಾಳೆ. ಅವಳ ಅಳುವೇ ಬೆಸ್ಟ್ ಕಾಂಪ್ಲಿಮೆಂಟ್. ಅವಳಿಗೆ ಸಿನಿಮಾ ತುಂಬಾನೇ ಇಷ್ಟವಾಗಿದೆ’ ಎಂದು ಪ್ರಿಯಾ ಸುದೀಪ್ ಹೇಳಿದ್ದಾರೆ. ಸಿನಿಮಾದಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಕತೆ ಮಾತ್ರವಲ್ಲದೆ ತಂದೆ-ಮಗಳ ನಡುವಿನ ಬಾಂಧವ್ಯದ ಬಗ್ಗೆಯೂ ದೃಶ್ಯವಿದೆ. ಈ ದೃಶ್ಯಗಳು ನೋಡುಗರ ಕಣ್ಣಲ್ಲಿ ನೀರು ತರಿಸುವಂತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments