Webdunia - Bharat's app for daily news and videos

Install App

ಸುದೀಪ್ ಮಗಳಿಗೆ ಕನ್ನಡ ಬರಲ್ವಾ?! ಟ್ರೋಲ್ ಆದ ಸಾನ್ವಿ

Webdunia
ಮಂಗಳವಾರ, 27 ಜೂನ್ 2023 (09:30 IST)

ಬೆಂಗಳೂರು: ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಜಿಮ್ಮಿ ಟೀಸರ್ ಲಾಂಚ್ ವೇಳೆ ಹಾಡಿದ ಹಾಡಿನ ಬಗ್ಗೆ ಮತ್ತು ಅವರು ಮಾತನಾಡಿದ್ದರ ಬಗ್ಗೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಸಾನ್ವಿ ಜಿಮ್ಮಿ ಸಿನಿಮಾದ ಹಾಡು ಹಾಡಿದ್ದರು. ಆದರೆ ಇದು ಇಂಗ್ಲಿಷ್ ಹಾಡಾಗಿತ್ತು. ಇದೇ ಮೊದಲ ಬಾರಿಗೆ ಅವರು ಸಿನಿಮಾಗಾಗಿ ಹಾಡಿದ್ದಾರೆ.

ಜಿಮ್ಮಿ ನಾಯಕ ಸಂಚಿತ್ ಸುದೀಪ್ ಅಕ್ಕನ ಮಗ. ಹೀಗಾಗಿ ಬಾವನಿಗೆ ಸಾನ್ವಿ ವೇದಿಕೆ ಮೇಲೆ ಶುಭ ಕೋರಿದ್ದಾರೆ. ಸಂಚಿತ್ ಬಗ್ಗೆ ಮಾತನಾಡಿದ್ದಾರೆ. ಆದರೆ ಸಂಪೂರ್ಣವಾಗಿ ಅವರು ಇಂಗ್ಲಿಷ್‍ ನಲ್ಲೇ ಮಾತನಾಡಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಸಾನ್ವಿಗೆ ಕನ್ನಡ ಬರಲ್ವಾ? ಯಾಕೆ ಕನ್ನಡ ಹಾಡಿಲ್ಲ? ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments