Daily Horoscope
✕

ವಿನಾಕಾರಣ ವಿವಾದಕ್ಕೀಡಾದ ಕಿಚ್ಚ ಸುದೀಪ್: ಕೆಜಿಎಫ್ 2 ಬಗ್ಗೆ ಹೀಗೆ ಹೇಳಿದ್ದರಾ ಕಿಚ್ಚ?!

Webdunia
ಬುಧವಾರ, 20 ಏಪ್ರಿಲ್ 2022 (08:40 IST)
ಬೆಂಗಳೂರು: ಕಿಚ್ಚ ಸುದೀಪ್ ತಾವು ನೀಡದೇ ಇರುವ ಹೇಳಿಕೆಯಿಂದಾಗಿ ವಿವಾದಕ್ಕೀಡಾಗಿದ್ದಾರೆ. ಯಾರೋ ಕಿಡಿಗೇಡಿಗಳು ಮಾಡಿದ ಒಂದು ಎಡಿಟ್ ನಿಂದಾಗಿ ಸುದೀಪ್ ಮತ್ತು ಯಶ್ ಅಭಿಮಾನಿಗಳು ಕಿತ್ತಾಡುವಂತಾಗಿದೆ.

ಕೆಜಿಎಫ್ 2 ಸಿನಿಮಾ ಯಶಸ್ಸಿನ ಬಗ್ಗೆ ಸುದೀಪ್ ಸಂದರ್ಶನವೊಂದರಲ್ಲಿ ಪ್ರಶ್ನೆ ಕೇಳಲಾಗಿತ್ತು. ಕೆಜಿಎಫ್ ಸಿನಿಮಾ ಬಗ್ಗೆ ನಿಮ್ಮ ಅಭಿಪ್ರಾಯ ಹೇಳಿ ಎಂದಾಗ ‘ನಾನು ಆ ಸಿನಿಮಾದಲ್ಲಿ ನಟಿಸಿಲ್ಲ’ ಎಂದು ಸುದೀಪ್ ಹೇಳಿದ್ದಾರೆ ಎಂಬರ್ಥದಲ್ಲಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯಾರೋ ಹರಿಯಬಿಟ್ಟಿದ್ದಾರೆ. ಅಸಲಿಗೆ ಸುದೀಪ್ ಕೆಜಿಎಫ್ 2 ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಹಾಗಿದ್ದರೂ ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಯಾರೋ ಈ ರೀತಿ ವಿವಾದ ಸೃಷ್ಟಿಸಿದ್ದಾರೆ.

ಇದರಿಂದಾಗಿ ರಾಕಿಂಗ್ ‍ಸ್ಟಾರ್ ಯಶ್ ಮತ್ತು ಸುದೀಪ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಡುವಂತಾಗಿದೆ.  ಆದರೆ ಈ ಬಗ್ಗೆ ಸುದೀಪ್ ಕಡೆಯಿಂದ ಇನ್ನೂ ಪ್ರತಿಕ್ರಿಯೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

BBK13: ಉತ್ತಮ ಪಡೆದರೂ ತಾಂಡವ್ ರಾಮ್ ಗೆ ಇಂದು ಕ್ಲಾಸ್ ಗ್ಯಾರಂಟಿನಾ

ಮುಂದಿನ ಸುದ್ದಿ
Show comments