Webdunia - Bharat's app for daily news and videos

Install App

ಅಜ್ಜಿ ಮಾಡಿದ ಕೆಲಸ ನೋಡಿ ಕಣ್ಣೀರು ಹಾಕಿದ ಕಿಚ್ಚ ಸುದೀಪ್

Webdunia
ಮಂಗಳವಾರ, 14 ಜುಲೈ 2020 (09:14 IST)
ಬೆಂಗಳೂರು: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಇತ್ತೀಚೆಗೆ ಆನ್ ಲೈನ್ ಸಂವಾದ ನಡೆಸುವ ಮೂಲಕ ಅವರ ಜತೆ ನಾನಿದ್ದೇನೆ ಎಂಬ ಭರವಸೆ ತುಂಬುತ್ತಿದ್ದಾರೆ.


ಆದರೆ ಅಂತಹದ್ದೇ ಸಂವಾದದ ವೇಳೆ ಕಿಚ್ಚ ಸುದೀಪ್  ಕಣ್ಣೀರು ಹಾಕಿದ ಘಟನೆ ನಡೆದಿದೆ. ಇದಕ್ಕೆ ಕಾರಣ ಅಭಿಮಾನಿ ಅಜ್ಜಿಯೊಬ್ಬರು ಮಾಡಿದ ಕೆಲಸ!

ವಿಡಿಯೋ ಸಂವಾದದಲ್ಲಿ ‘ಪದ್ದಮ್ಮ’ ಎಂಬ ಹಿರಿಯ ವಯಸ್ಸಿನವರೊಬ್ಬರು ಕಿಚ್ಚ ಸುದೀಪ್ ಗೆ ಆರತಿ ಎತ್ತಿ ದೃಷ್ಟಿ ನಿವಾಳಿಸಿದರು. ಇದನ್ನು ನೋಡುತ್ತಿದ್ದರೆ ಕಿಚ್ಚ ಸುದೀಪ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕೆಲ ಹೊತ್ತು ಮಾತೇ ಹೊರಡದೇ ಅಜ್ಜಿಯ ಅಭಿಮಾನಕ್ಕೆ ತಲೆ ಬಾಗಿ ಕುಳಿತರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments