Webdunia - Bharat's app for daily news and videos

Install App

ಹೊರಟೇ ಹೋದೆಯಲ್ಲಾ ವಿಜಯ್: ಕಿಚ್ಚ ಸುದೀಪ್ ಕಂಬನಿ

Webdunia
ಸೋಮವಾರ, 14 ಜೂನ್ 2021 (13:00 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದ ಪ್ರತಿಭಾವಂತ ನಟ ಸಂಚಾರಿ ವಿಜಯ್ ಸಾವಿಗೆ ನಟ ಕಿಚ್ಚ ಸುದೀಪ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ವಿಜಯ್ ಗೆ ಅಪಘಾತವಾದ ತಕ್ಷಣ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸುದೀಪ್ ನೆರವಾಗಿದ್ದರು. ಇದೀಗ ಸುದೀಪ್ ತೀವ್ರ ನೊಂದು ಟ್ವೀಟ್ ಮಾಡಿದ್ದಾರೆ.

ಮೆದುಳು ನಿಷ್ಕ್ರಿಯವಾಗಿ ಇಹಲೋಕ ತ್ಯಜಿಸಿದ ವಿಜಯ್ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ‘ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾನೆಂದು ತಿಳಿದು ತುಂಬಾನೇ ಬೇಸರವಾಗಿದೆ. ಲಾಕ್ ಡೌನ್ ಗಿಂತ ಕೆಲವೇ ದಿನ ಮೊದಲು ಎರಡೆರಡು ಬಾರಿ ಅವನನ್ನು ಭೇಟಿಯಾಗಿದ್ದೆ. ರಿಲೀಸ್ ಆಗಬೇಕಿರುವ ತನ್ನ ಮುಂದಿನ ಸಿನಿಮಾ ಬಗ್ಗೆ ಭಾರೀ ಆಶಾವಾದಿಯಾಗಿ ಮಾತನಾಡಿದ್ದ. ತುಂಬಾ ಬೇಸರವಾಗುತ್ತಿದೆ. ಅವನ ಕುಟುಂಬಸ್ಥರು, ಸ್ನೇಹಿತರಿಗೆ ಸಂತಾಪಗಳು’ ಎಂದು ಭಾವುಕರಾಗಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಮುಂದಿನ ಸುದ್ದಿ
Show comments