Webdunia - Bharat's app for daily news and videos

Install App

ಚುನಾವಣಾ ಪ್ರಚಾರ ಮುಗಿಸಿದ ಕಿಚ್ಚ ಸುದೀಪ್

Webdunia
ಶುಕ್ರವಾರ, 5 ಮೇ 2023 (17:18 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಿರುವ ಕಿಚ್ಚ ಸುದೀಪ್ ಇದೀಗ ಪ್ರಚಾರ ಕೆಲಸಕ್ಕೆ ಮುಕ್ತಾಯ ಹಾಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದೀಪ್ ಪ್ರಚಾರ ಕೆಲಸ ಮಾಡಿದ್ದಾರೆ. ಗುಂಡ್ಲುಪೇಟೆ, ಕೊಳ್ಳೇಗಾಲ, ಚಾಮರಾಜನಗರ ಮುಂತಾದ ಕಡೆ ಪ್ರಚಾರ ಕೆಲಸ ಮಾಡಿದ ಸುದೀಪ್ ಪ್ರಚಾರ ಕಾರ್ಯಕ್ಕೆ ತೆರೆ ಎಳೆದಿದ್ದಾರೆ.

ಬಳಿಕ ಟ್ವೀಟ್ ಮಾಡಿರುವ ಅವರು ಅಭ್ಯರ್ಥಿಗಳಿಗೆ ಶುಭ ಹಾರೈಸಿದ್ದಲ್ಲದೆ, ತಾವು ಹೋದಲೆಲ್ಲಾ ಪ್ರೀತಿ ತೋರಿದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments