Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಇಂದು ಮಹತ್ವದ ದಿನ

ವಿಕ್ರಾಂತ್ ರೋಣ
ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಇಂದು ಮಹತ್ವದ ದಿನ. ಕಾರಣ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ದಿನಾಂಕ ಅನಾವರಣಗೊಳ್ಳುತ್ತಿರುವುದು.

ಮೊನ್ನೆಯಷ್ಟೇ ಚಿತ್ರತಂಡ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕವನ್ನು ಡಿಸೆಂಬರ್ 7 ರಂದು ಬಹಿರಂಗಪಡಿಸುವುದಾಗಿ ಘೋಷಿಸಿತ್ತು. ಅದರಂತೆ ಇಂದು ಬೆಳಿಗ್ಗೆ 11.05 ಕ್ಕೆ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಲಿದೆ.

ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಎಲ್ಲರಲ್ಲಿ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಮುಂದಿನ ವರ್ಷ ಜನವರಿಗೆ ಚಿತ್ರ ತೆರೆ ಕಾಣುವ ಸಾಧ್ಯತೆಯಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗ ನಿಮ್ಮ ಕಣ್ಣಲ್ಲಿ ಮೂಡುತ್ತಿದ್ದ ಹೊಳಪು ನನಗಿನ್ನೂ ನೆನಪಿದೆ: ರಾಕಿ ಭಾಯ್ ಯಶ್