Webdunia - Bharat's app for daily news and videos

Install App

ಕ್ಲಾರಿಟಿ ಕೊಡಿ, ರೊಚ್ಚಿಗೆದ್ದ ಕಿಚ್ಚ ಸುದೀಪ್ ಅಭಿಮಾನಿಗಳು

Krishnaveni K
ಗುರುವಾರ, 14 ನವೆಂಬರ್ 2024 (10:31 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳು ಅಕ್ಷರಶಃ ರೊಚ್ಚಿಗೆದ್ದಿದ್ದಾರೆ. ಸಿಟ್ಟಿನಲ್ಲಿ ನಿನ್ನೆ ಸಂಜೆಯಿಂದ ಕ್ಲಾರಿಟಿ ಕೊಡಿ ಎಂದು ಅಭಿಯಾನವನ್ನೇ ಶುರು ಮಾಡಿದ್ದಾರೆ. ಅಷ್ಟಕ್ಕೂ ಏನಾಗಿದೆ ಈ ಸ್ಟೋರಿ ನೋಡಿ.

ಕಿಚ್ಚ ಸುದೀಪ್ ಅಭಿನಯಿಸಿ, ಬಿಡುಗಡೆಯಾದ ಕೊನೆಯ ಸಿನಿಮಾ ಎಂದರೆ ವಿಕ್ರಾಂತ್ ರೋಣ. ಇದು ಬಿಡುಗಡೆಯಾಗಿ ಎರಡು ವರ್ಷವಾಗಿದೆ. ಇದುವರೆಗೆ ಸುದೀಪ್ ಯಾವ ಹೊಸ ಸಿನಿಮಾಗಳೂ ಬಿಡುಗಡೆಯಾಗಿಲ್ಲ. ಕಿಚ್ಚ ಶೂಟಿಂಗ್ ಕಂಪ್ಲೀಟ್ ಮಾಡಿರುವ ಏಕೈಕ ಸಿನಿಮಾವೆಂದರೆ ಮ್ಯಾಕ್ಸ್.

ಈ ಸಿನಿಮಾ ಈ ವರ್ಷದ ಅಂತ್ಯಕ್ಕಾದರೂ ಬಿಡುಗಡೆಯಾಗಬಹುದು ಎಂಬುದು ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಸುದೀಪ್ ಬರ್ತ್ ಡೇ ದಿನ ರಿಲೀಸ್ ಬಗ್ಗೆ ಕ್ಲಾರಿಟಿ ಸಿಗಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಯಾವುದೇ ಅಪ್ ಡೇಟ್ ಬರಲಿಲ್ಲ. ಇದರಿಂದ ಅಭಿಮಾನಿಗಳು ಬೇಸರಗೊಂಡಿದ್ದರು.

ಆದರೆ ಇತ್ತೀಚೆಗೆ ಮ್ಯಾಕ್ಸ್ ಸಿನಿಮಾ ಈ ವರ್ಷ ಬಿಡುಗಡೆಯೇ ಆಗಲ್ಲ ಎಂಬ ಸುದ್ದಿ ಹರಿದಾಡಿತ್ತು. ಇದು ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿದೆ. ಹೀಗಾಗಿ ಇಂದು ರಾತ್ರಿ ಎರಡು ಗಂಟೆಗಳ ಕಾಲ ಚಿತ್ರತಂಡಕ್ಕೆ ತಲುಪುವವರೆಗೂ ಸಿನಿಮಾ ರಿಲೀಸ್ ಡೇಟ್ ಬಗ್ಗೆ ಕ್ಲಾರಿಟಿ ಕೊಡಿ ಎಂದು ಅಭಿಯಾನ ನಡೆಸಲು ಸುದೀಪ್ ಅಭಿಮಾನಿಗಳು ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಮುಂದಿನ ಸುದ್ದಿ
Show comments