Webdunia - Bharat's app for daily news and videos

Install App

ಹುಚ್ಚ ವೆಂಕಟ್ ಗೆ ನೆರವಾಗಲಿರುವ ಕಿಚ್ಚ ಸುದೀಪ್ ಅಭಿಮಾನಿಗಳು

Webdunia
ಮಂಗಳವಾರ, 16 ಜೂನ್ 2020 (09:17 IST)
ಬೆಂಗಳೂರು: ಮೊನ್ನೆಯಷ್ಟೇ ಶ್ರೀರಂಗಪಟ್ಟಣದಲ್ಲಿ ಹಲ್ಲೆಗೊಳಗಾದ ನಟ ಹುಚ್ಚ ವೆಂಕಟ್ ನೆರವಿಗೆ ಕಿಚ್ಚ ಸುದೀಪ್ ಚ್ಯಾರಿಟೇಬಲ್ ಸೊಸೈಟಿ ಮುಂದಾಗಲಿದೆ.

 

ಹುಚ್ಚ ವೆಂಕಟ್ ಮಾನಸಿಕ ಪರಿಸ್ಥಿತಿ ಸರಿ ಇಲ್ಲ.  ಹೀಗಾಗಿ ಆಗಾಗ ಏನಾದರೂ ಎಡವಟ್ಟು ಮಾಡುತ್ತಿರುತ್ತಾರೆ. ಅವರ ಪರಿಸ್ಥಿತಿ ಬಗ್ಗೆ ಗೊತ್ತಿದ್ದೂ ಅವರ ಮೇಲೆ ಹಲ್ಲೆ ನಡೆಸುವ ಜನರ ಮನಸ್ಥಿತಿ ಇನ್ನೂ ಕ್ರೂರ.  ಹಿಂದೊಮ್ಮೆ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಹುಚ್ಚ ವೆಂಕಟ್ ಆಗಾಗ ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರ ಮಾಡುತ್ತಿರುತ್ತಾರೆ.

ಹೀಗಿರುವಾಗ ಬೀದಿ ಬೀದಿಯಲ್ಲಿ ಗೊತ್ತು ಗುರಿಯಿಲ್ಲದೇ ಅಲೆಯುತ್ತಿರುವ ಹುಚ್ಚ ವೆಂಕಟ್ ರನ್ನು ಎಲ್ಲೇ ಕಂಡರೂ ನಮಗೆ ತಿಳಿಸಿ. ಕಿಚ್ಚ ಸುದೀಪ್ ನಮಗೆ ಅವರ ಹೊಣೆ ಹೊತ್ತುಕೊಳ್ಳಲು ಜವಾಬ್ಧಾರಿ ನೀಡಿದ್ದಾರೆ ಎಂದು ಚ್ಯಾರಿಟೇಬಲ್ ಸಂಸ್ಥೆ ಹೇಳಿದೆ. ಹುಚ್ಚ ವೆಂಕಟ್ ರ ಸಂಪೂರ್ಣ ಜವಾಬ್ಧಾರಿ ತೆಗೆದುಕೊಳ್ಳಲಿದೆ ಈ ಸಂಸ್ಥೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments