Select Your Language

Notifications

webdunia
webdunia
webdunia
webdunia

ಹೊಸ ಹೇರ್ ಸ್ಟೈಲ್ ನಲ್ಲಿ ಮಿಂಚುತ್ತಿರುವ ಕಿಚ್ಚ ಸುದೀಪ್

ಹೊಸ ಹೇರ್ ಸ್ಟೈಲ್ ನಲ್ಲಿ ಮಿಂಚುತ್ತಿರುವ ಕಿಚ್ಚ ಸುದೀಪ್
ಬೆಂಗಳೂರು , ಶನಿವಾರ, 29 ಜುಲೈ 2023 (17:28 IST)
Photo Courtesy: Twitter
ಬೆಂಗಳೂರು: ಕಿಚ್ಚ46 ಸಿನಿಮಾ ಶೂಟಿಂಗ್ ಆರಂಭಕ್ಕೆ ಮುನ್ನ ನಟ ಕಿಚ್ಚ ಸುದೀಪ್ ಹೊಸ ಹೇರ್ ಸ್ಟೈಲ್ ನಲ್ಲಿ ಕಂಗೊಳಿಸುತ್ತಿದ್ದಾರೆ.

ಕಿಚ್ಚ46 ಸಿನಿಮಾ ಶೂಟಿಂಗ್ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಈ ಸಿನಿಮಾದ ಶೂಟಿಂಗ್ ಮಹಾಬಲಿಪುರಂನಲ್ಲಿ ನಡೆಯಲಿದೆ. ಪಕ್ಕಾ ಆಕ್ಷನ್ ಥ‍್ರಿಲ್ಲರ್ ಕತೆ ಹೊಂದಿರುವ ಸಿನಿಮಾದಲ್ಲಿ ಕಿಚ್ಚ ಸಖತ್ ಆಗಿ ಫೈಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.

ಇದೀಗ ಈ ಸಿನಿಮಾಗಾಗಿ ಸುದೀಪ್ ಉದ್ದ ಕೂದಲು ಬೆಳೆಸಿಕೊಂಡಿದ್ದಾರೆ. ಸಿನಿಮಾ ಶೂಟಿಂಗ್ ಗೆ ಮೊದಲು ತಿರುಪತಿ ದೇವಾಲಯಕ್ಕೆ ಭೇಟಿ ನೀಡಿರುವ ಸುದೀಪ್ ಹೊಸ ಹೇರ್ ಸ್ಟೈಲ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುಷ್ಪ 2 ನಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕ್ತಾರಂತೆ ಕನ್ನಡತಿ ಶ್ರೀಲೀಲಾ