Daily Horoscope

Select Your Language

Notifications

webdunia
webdunia
webdunia
webdunia

ಸಲ್ಮಾನ್ ಖಾನ್ ರನ್ನೂ ಮೀರಿಸುವಂತೆ ಬಾಡಿ ಬಿಲ್ಡ್ ಮಾಡಿರುವ ಕಿಚ್ಚ ಸುದೀಪ್

ಕಿಚ್ಚ ಸುದೀಪ್
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಮುಂಬರುವ ಸಿನಿಮಾಗಾಗಿ ಸಖತ್ ಆಗಿ ದೇಹ ಹುರಿಗೊಳಿಸಿದ್ದಾರೆ. ಕಿಚ್ಚ 46 ಸಿನಿಮಾಗಾಗಿ ಕಿಚ್ಚ ಬಾಡಿ ಬಿಲ್ಡ್ ಮಾಡಿಕೊಂಡಿದ್ದು, ಸಲ್ಮಾನ್ ಖಾನ್ ರನ್ನೂ ಮೀರಿಸುವಂತಿದ್ದಾರೆ.

ಕಿಚ್ಚ 46 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಆಕ್ಷನ್ ಥ್ರಿಲ್ಲರ್ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ಸುದೀಪ್ ಭರ್ಜರಿಯಾಗಿ ದೇಹ ಹುರಿಗೊಳಿಸಿದ್ದಾರೆ.

ಹೀಗಾಗಿ ಕ್ಲೈಮ್ಯಾಕ್ಸ್ ನಲ್ಲಿ ಕಿಚ್ಚ ಭರ್ಜರಿ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಸುದೀಪ್ ಬಾಡಿ ಬಿಲ್ಡ್ ಮಾಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಜನೀಕಾಂತ್ 170 ನೇ ಸಿನಿಮಾಗೆ ಸ್ಟಾರ್ ನಾಯಕಿ?