Select Your Language

Notifications

webdunia
webdunia
webdunia
webdunia

ಕೊನೆಗೂ ಕೋಟಿಗೊಬ್ಬ 3 ಬಗ್ಗೆ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್

ಕೊನೆಗೂ ಕೋಟಿಗೊಬ್ಬ 3 ಬಗ್ಗೆ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್
ಬೆಂಗಳೂರು , ಗುರುವಾರ, 4 ಮಾರ್ಚ್ 2021 (10:41 IST)
ಬೆಂಗಳೂರು: ವಿಕ್ರಾಂತ್ ರೋಣ ಗದ್ದಲದಲ್ಲಿ ಕಿಚ್ಚ ಸುದೀಪ್ ಅಭಿನಯದ ಇನ್ನೊಂದು ಸಿನಿಮಾ ಕೋಟಿಗೊಬ್ಬ 3 ಸುದ್ದಿಯೇ ಇಲ್ಲವಲ್ಲಾ ಎನ್ನುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.


ಮಾರ್ಚ್ 7 ರಂದು ಕೋಟಿಗೊಬ್ಬ 3 ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಮಾಡುತ್ತಿರುವುದಾಗಿ ಸುದೀಪ್ ಹೇಳಿದ್ದಾರೆ. ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಮೇಕಿಂಗ್ ವಿಡಿಯೋ ರಿಲೀಸ್ ಆಗಲಿದೆ.

ಇದು ಕೋಟಿಗೊಬ್ಬ 3 ರಿಲೀಸ್ ಗೆ ಮೊದಲ ಹೆಜ್ಜೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ. ಕೆಲವು ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಹಿಟ್ ಆಗಿವೆ. ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ಬಿಡುಗಡೆಯಾಗಬಹುದು ಎಂಬ ಸುದ್ದಿಗಳಿವೆ. ಇದಕ್ಕೂ ಮೊದಲು ಚಿತ್ರತಂಡ ಮೇಕಿಂಗ್ ರಿಲೀಸ್ ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಹೀರೋ’ ಅಗ್ನಿ ಆಕಸ್ಮಿಕ ಎಲ್ಲಾ ಗಿಮಿಕ್ ಎಂದವರಿಗೆ ರಿಷಬ್ ಶೆಟ್ಟಿ ಪ್ರತ್ಯುತ್ತರ