Webdunia - Bharat's app for daily news and videos

Install App

ಹೊಸ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್

Webdunia
ಭಾನುವಾರ, 2 ಏಪ್ರಿಲ್ 2023 (20:10 IST)
Photo Courtesy: Twitter
ಬೆಂಗಳೂರು: ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಯಾವುದೇ ಸಿನಿಮಾ ಘೋಷಿಸಿಲ್ಲ. ಇದೀಗ ಬರೋಬ್ಬರಿ ಒಂದು ವರ್ಷದ ಬ್ರೇಕ್ ತೆಗೆದುಕೊಂಡಿದ್ದಾರೆ. ಇದರ ನಡುವೆ ಅಭಿಮಾನಿಗಳು ಅವರ ಮುಂದಿನ ಸಿನಿಮಾ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ.

ಕೊನೆಗೂ ಸ್ವತಃ ಸುದೀಪ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಟ್ವಿಟರ್ ಮೂಲಕ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ನನ್ನ ಮುಂದಿನ ಸಿನಿಮಾ ಬಗ್ಗೆ ನೀವು ಮಾಡುವ ಮೆಮೆಗಳು, ಟ್ವೀಟ್ ಗಳು ಎಲ್ಲವೂ ನನಗೆ ಅರ್ಥವಾಗುತ್ತದೆ. ಹೀಗಾಗಿ ಒಂದು ಸ್ಪಷ್ಟನೆ ಕೊಡಲು ಬಯಸುತ್ತೇನೆ.

ವಿಕ್ರಾಂತ್ ರೋಣ ಬಳಿಕ ನಾನು ಸುದೀರ್ಘ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದೆ.  ಇದರ ನಡುವೆ ಬಿಗ್ ಬಾಸ್ ಬಂದಿದ್ದರಿಂದ ಬ್ರೇಕ್ ತೆಗೆದುಕೊಳ್ಳಬೇಕಾಯಿತು. ಜೊತೆಗೆ ನಾನು ಇಷ್ಟಪಡುವ ಕ್ರಿಕೆಟ್ ನಲ್ಲಿ ಮುಳುಗಿ ಹೋಗಿದ್ದೆ. ಸದ್ಯಕ್ಕೆ ನಾನು ಮೂರು ಕತೆಗಳನ್ನು ಫೈನಲ್ ಮಾಡಿದ್ದೇನೆ. ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ. ಆದರೆ ಈ ಕತೆಗಳಿಗೆ ಭಾರೀ ಸಿದ್ಧತೆ ಬೇಕಾಗಿದೆ. ಮೂರೂ ತಂಡಗಳೂ ಅದರ ತಯಾರಿಯಲ್ಲಿದೆ. ಸದ್ಯದಲ್ಲೇ ಸಿನಿಮಾ ಘೋಷಣೆ ಮಾಡುತ್ತೇನೆ’ ಎಂದಿದ್ದಾರೆ ಸುದೀಪ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments