Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಮುಂದುವರಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ

webdunia
ಮಂಗಳವಾರ, 18 ಮೇ 2021 (12:42 IST)
ಬೆಂಗಳೂರು: ಮೇ 24 ರಂದು ಮುಕ್ತಾಯವಾಗಲಿರುವ ಲಾಕ್ ಡೌನ್ ಮುಂದುವರಿಸಬೇಕೋ ಬೇಡವೋ ಎಂಬ ಕುರಿತು ಇನ್ನೂ ತೀರ್ಮಾನವಾಗಿಲ್ಲ. ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
webdunia


ನಿನ್ನೆ ಸಿಎಂ ಜೊತೆಗಿನ ಸಭೆಯಲ್ಲಿ ಹಲವು ಸಚಿವರು ಲಾಕ್ ಡೌನ್ ಮುಂದುವರಿಕೆ ಪರವಾಗಿ ಮಾತನಾಡಿದ್ದರು. ತಜ್ಞರೂ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.

ಹೀಗಾಗಿ ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದನೋಡಬೇಕಿದೆ. ಮೂಲಗಳ ಪ್ರಕಾರ ಮೇ ಅಂತ್ಯದವರೆಗೂ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆಯಿದೆ.  ಆದರೆ ಮುಂದಿನ ಹಂತದಲ್ಲಿ ಕೆಲವು ನಿಯಮಗಳಿಗೆ ವಿನಾಯ್ತಿ ನೀಡುತ್ತಾರಾ ಕಾದು ನೋಡಬೇಕಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಎರಡು ದಿನ ಮಳೆ: ಕರಾವಳಿಯಲ್ಲೂ ಮಳೆ ಮುಂದುವರಿಕೆ