Webdunia - Bharat's app for daily news and videos

Install App

ಚಾಮರಾಜನಗರ ದುರಂತ: ಮೃತರ ಕುಟುಂಬಕ್ಕೆ ಕಿಚ್ಚ ಸುದೀಪ್ ನೆರವು

Webdunia
ಭಾನುವಾರ, 9 ಮೇ 2021 (09:21 IST)
ಬೆಂಗಳೂರು: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ನಟ ಕಿಚ್ಚ ಸುದೀಪ್ ನೆರವಾಗಿದ್ದಾರೆ.


ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ನೆರವಾಗಿದ್ದಾರೆ.

ಮೃತರ ಕುಟುಂಬಕ್ಕೆ ಆರ್ಥಿಕವಾಗಿ ಮತ್ತು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಭರವಸೆಯನ್ನು ಸುದೀಪ್ ನೀಡಿದ್ದಾರೆ. ಕಿಚ್ಚ ಸುದೀಪ್ ಟ್ರಸ್ಟ್ ನ ಸದಸ್ಯರು ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳುವ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments