Webdunia - Bharat's app for daily news and videos

Install App

ಹಿರಿಯ ಜೀವಗಳ ರಕ್ಷಣೆಗೆ ನಿಂತ ಕಿಚ್ಚ ಸುದೀಪ್

Webdunia
ಮಂಗಳವಾರ, 4 ಆಗಸ್ಟ್ 2020 (11:55 IST)
ಬೆಂಗಳೂರು: ಇತ್ತೀಚೆಗೆ ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡುತ್ತಾ ಸುದ್ದಿಯಾಗುತ್ತಿದ್ದಾರೆ. ಇದೀಗ ಅಂತಹದ್ದೇ ಕೆಲಸ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ಕಿಚ್ಚ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮುಖಾಂತರ ತುಮಕೂರಿನ ಮಧುಗಿರಿ ತಾಲೂಕಿನ ಸಿದ್ಧಾಪುರ ಗ್ರಾಮದ ಹಿರಿಯ ನಾಗರಿಕರಾದ ರಾಧಮ್ಮ ಮತ್ತು ನಾಗರಾಜು ಹಾಗೂ ಅವರ ವಿಕಲಚೇತ ಪುತ್ರನ ಬಾಳಿಗೆ ಬೆಳಕಾಗಿದ್ದಾರೆ.

ಈ ಹಿರಿಯ ನಾಗರಿಕರ ಮನೆಗೆ ವಿದ್ಯುತ್, ಇತರ ಮೂಲಸೌಕರ್ಯ ಒದಗಿಸಿಕೊಟ್ಟ ಕಿಚ್ಚನ ತಂಡ ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಮುಂದಿನ ಸುದ್ದಿ
Show comments