ಬೆಂಗಳೂರಿನ ಮಳೆ ಸಂತ್ರಸ್ತರಿಗೆ ಕಿಚ್ಚ ಸುದೀಪ್ ನೆರವು

Webdunia
ಶುಕ್ರವಾರ, 9 ಸೆಪ್ಟಂಬರ್ 2022 (10:05 IST)
ಬೆಂಗಳೂರು: ಸತತ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ಬೆಂಗಳೂರಿನ ಜನರಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿದ್ದಾರೆ.

ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅಗತ್ಯ ವಸ್ತುಗಳನ್ನು ಕಳೆದುಕೊಂಡು ಪರದಾಡುತ್ತಿರುವ ಜನರಿಗೆ ಆಹಾರ, ಅಗತ್ಯ ಸಾಮಗ್ರಿ ಒದಗಿಸುವ ಮೂಲಕ ಕಿಚ್ಚ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

ತಮ್ಮ ಕಿಚ್ಚ ಸುದೀಪ್ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಸುದೀಪ್ ನೆರವು ನೀಡುತ್ತಿದ್ದಾರೆ. ಮಳೆ ಪೀಡಿತ ಪ್ರದೇಶದ ಜನರಿಗಾಗಿ ಸಹಾಯವಾಣಿ ತೆರೆದು ಆಹಾರ, ಔಷಧಿ ವಿತರಿಸುವ ಮೂಲಕ ಮಾನವೀಯತೆ ತೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಗಟ್ಟಿಮೇಳ ಧಾರವಾಹಿಯ ಅಜ್ಜಿ ಕಮಲಶ್ರೀ ಇನ್ನಿಲ್ಲ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮುಂದಿನ ಸುದ್ದಿ
Show comments