Select Your Language

Notifications

webdunia
webdunia
webdunia
webdunia

ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮಗುವನ್ನು ದತ್ತು ಪಡೆದ ಕಿಚ್ಚ ಸುದೀಪ್

ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮಗುವನ್ನು ದತ್ತು ಪಡೆದ ಕಿಚ್ಚ ಸುದೀಪ್
ಬೆಂಗಳೂರು , ಶನಿವಾರ, 13 ಜೂನ್ 2020 (10:58 IST)
ಬೆಂಗಳೂರು: ಕಿಚ್ಚ ಸುದೀಪ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರಲ್ಲಿ ಎತ್ತಿದ ಕೈ. ಇದೀಗ ಮಗುವೊಂದರ ವಿದ್ಯಾಭ್ಯಾಸಕ್ಕೆ ನೆರವಾಗಲು ಮುಂದೆ ಬಂದಿದ್ದಾರೆ.


ಬೆಂಗಳೂರಿನ ನಾಗದೇವನಹಳ್ಳಿಯ ಕನೀಶಾ ಎಂಬ ಬಡ ಕುಟುಂಬದ ಹೆಣ್ಣು ಮಗಳಿಗೆ ಶಾಲೆ ಫೀಸ್ ಕಟ್ಟಲು ಸಹಾಯ ಮಾಡಿ ಎಂದು ಆಕೆಯ ತಾಯಿ ಕಿಚ್ಚ ಸುದೀಪ್‍ ಅವರ ಚ್ಯಾರಿಟೇಬಲ್ ಟ್ರಸ್ಟ್ ಗೆ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿರುವ ಕಿಚ್ಚ ಮಗುವನ್ನು ದತ್ತು ಪಡೆದು ಆಕೆಯ ಮುಂದಿನ ಎಲ್ಲಾ ವಿದ್ಯಾಭ್ಯಾಸದ ಖರ್ಚು ವೆಚ್ಚಗಳನ್ನು ನೆರವೇರಿಸುವ ಭರವಸೆ ನೀಡಿದ್ದಾರೆ. ಕಿಚ್ಚನ ಈ ಹೃದಯವಂತಿಕೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವರಾಜ್ ಕುಮಾರ್ ಬರ್ತ್ ಡೇಗೆ ಭಜರಂಗಿ 2 ಸ್ಪೆಷಲ್ ಲುಕ್