Webdunia - Bharat's app for daily news and videos

Install App

ಹೊಸ ಸುದ್ದಿ ಕೊಟ್ಟ ಕಿಚ್ಚ ಸುದೀಪ್-ರವಿಚಂದ್ರನ್!

Webdunia
ಭಾನುವಾರ, 18 ಆಗಸ್ಟ್ 2019 (09:32 IST)
ಬೆಂಗಳೂರು: ಮೊನ್ನೆಯಷ್ಟೇ ಕ್ರೇಜಿಸ್ಟಾರ್ ರವಿಚಂದ್ರನ್ ನನಗೆ ಸುದೀಪ್ ಎಂದರೆ ಮಗನಿದ್ದಂತೆ ಎಂದು ಭಾವುಕರಾಗಿ ಹೇಳಿಕೊಂಡಿದ್ದರು. ಈಗ ಅದೇ ರವಿಚಂದ್ರನ್ ಮತ್ತು ಕಿಚ್ಚ ಸುದೀಪ್ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ.


ರವಿಚಂದ್ರನ್ ಹೊಸ ಸಿನಿಮಾ ‘ರವಿ ಬೋಪಣ್ಣ’ ದಲ್ಲಿ ಸುದೀಪ್ ಇದ್ದಾರೆ ಎಂಬ ಹೊಸ ಸುದ್ದಿ ಓಡಾಡುತ್ತಿದೆ. ಈ ಬಗ್ಗೆ ಇಬ್ಬರೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ ರವಿಚಂದ್ರನ್ ಸಿನಿಮಾ ಸೆಟ್ ಗೆ ಸುದೀಪ್ ಬಂದು ಹೋಗಿದ್ದಾರೆ.

ಸುದೀಪ್ ಪಾತ್ರ ಮಾಡುತ್ತಾರಾ ಅಥವಾ ಬೇರೆ ಯಾವ ರೀತಿಯಲ್ಲಾದರೂ ಈ ಸಿನಿಮಾದಲ್ಲಿ ಕೈ ಜೋಡಿಸುತ್ತಿದ್ದಾರಾ ಎಂಬುದು ಸ್ಪಷ್ಟವಾಗಿಲ್ಲ. ಆದರೆ ತಮ್ಮ ಮಗನ ಸಮಾನ ಎಂದೇ ಹೇಳಿಕೊಳ್ಳುತ್ತಿದ್ದ ಕಿಚ್ಚ ರವಿಚಂದ್ರನ್ ಸಿನಿಮಾದಲ್ಲಿ ಕೈ ಜೋಡಿಸುತ್ತಿರುವುದಂತೂ ನಿಜ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಮುಂದಿನ ಸುದ್ದಿ
Show comments