Select Your Language

Notifications

webdunia
webdunia
webdunia
webdunia

ರಕ್ಷಿತಾ ಪ್ರೇಮ್ ಸಹೋದರನಿಗೆ ಕಿಚ್ಚ ಸುದೀಪ್ ಹೊಗಳಿಕೆ

ರಕ್ಷಿತಾ ಪ್ರೇಮ್
ಬೆಂಗಳೂರು: ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಅಲಿಯಾಸ್ ಅಭಿ ನಾಯಕನಾಗಿ ಮೊದಲ ಬಾರಿಗೆ ಬೆಳ್ಳಿ ತೆರೆಗೆ ಬರುತ್ತಿರುವ ‘ಏಕ್ ಲವ್ ಯಾ’ ಸಿನಿಮಾ ಹಾಡಿಗೆ ಕಿಚ್ಚ ಸುದೀಪ್ ಫಿದಾ ಆಗಿದ್ದಾರೆ.


ಏಕ್ ಲವ್ ಯಾ ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ಪ್ರೇಮಿಗಳ ದಿನದಂದು ಬಿಡುಗಡೆಯಾಗಿತ್ತು. ಅರ್ಮಾನ್ ಮಲಿಕ್ ಹಾಡಿದ  ಈ ಮೆಲೊಡಿ ಹಾಡು ನೋಡಿ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಅಭಿ ಅದ್ಭುತವಾಗಿ ಕಾಣಿಸುತ್ತಿರುವೆ. ನಿನ್ನ ದೇಹ ನೋಡಿದರೆ ನೀನೆಷ್ಟು ಕಠಿಣ ಪರಿಶ್ರಮಪಟ್ಟಿದ್ದೀ ಎಂದು ಗೊತ್ತಾಗುತ್ತದೆ. ಒಳ್ಳೆಯದಾಗಲಿ’ ಎಂದು ಸುದೀಪ್ ಹಾರೈಸಿದ್ದಾರೆ. ರಕ್ಷಿತಾ ಪ್ರೇಮ್ ನಿರ್ಮಾಣದಲ್ಲಿ ಪ್ರೇಮ್ ನಿರ್ದೇಶನದಲ್ಲಿ ಏಕ್ ಲವ್ ಯಾ ಸಿನಿಮಾ ಮೂಡಿಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಜಲ್ ಮಾಡಿದ ಈ ಕೆಲಸಕ್ಕೆ ಬೇಸರಗೊಂಡ ಅಭಿಮಾನಿಗಳು