Daily Horoscope
✕

ತಮಿಳು ನಟ ಸೂರ್ಯ ಬಗ್ಗೆ ಹೀಗ್ಯಾಕೆ ಹೇಳಿದ್ರು ಕಿಚ್ಚ ಸುದೀಪ್?!

Webdunia
ಶನಿವಾರ, 21 ನವೆಂಬರ್ 2020 (09:46 IST)
ಬೆಂಗಳೂರು: ತಮಿಳು ಸ್ಟಾರ್ ನಟ ಸೂರ್ಯ ಬಗ್ಗೆ ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಮಾಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.


ಅಷ್ಟಕ್ಕೂ ಸುದೀಪ್ ಮಾಡಿರುವ ಟ್ವೀಟ್ ನಲ್ಲಿ ಏನಿದೆ ಅಂತೀರಾ? ಇನ್ನೇನೂ ಅಲ್ಲ, ಇತ್ತೀಚೆಗೆ ಸೂರ್ಯ ಅಭಿನಯದ ಕನ್ನಡಿಗ ಕ್ಯಾ. ಗೋಪಿನಾಥ್ ಬದುಕಿನ ಕುರಿತಾದ ‘ಸೂರರೈ ಪೊಟ್ರು’ ಎನ್ನುವ ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾ ವೀಕ್ಷಿಸಿರುವ ಸುದೀಪ್ ಸೂರ್ಯ ಅಭಿನಯನ್ನು ಕೊಂಡಾಡಿದ್ದಾರೆ. ‘ಸೂರರೈ ಪೊಟ್ರುನಲ್ಲಿ ನಿಮ್ಮ ಅಭಿನಯ ನೋಡಿ ಬೆರಗಾಗಿ ಹೋದೆ. ಎದ್ದು ನಿಂತು ಚಪ್ಪಾಳೆ ತಟ್ಟಬೇಕೆನಿಸುತ್ತದೆ. ಅಭಿನಂದನೆಗಳು ಗೆಳೆಯ’ ಎಂದು ಸುದೀಪ್ ಭರಪೂರ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತಿ ಪತಿಗಳಾದ ಅಮೃತಧಾರೆ ಖ್ಯಾತಿಯ ಕಿರುತೆರೆ ಜೋಡಿ ರಾಧಾ ಭಗವತಿ, ರಾಣವ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸೂಪರ್ ಸ್ಟಾರ್ ಮೋಹನ್ ಲಾಲ್: ಕೇರಳದಲ್ಲಿ ಫುಲ್ ಹಲ್ ಚಲ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪುನೀತ್ ಬೆನ್ನಲ್ಲೇ ಮತ್ತೊಬ್ಬ ಪ್ರತ್ಯಕ್ಷ ಸಾಕ್ಷಿ ಕಿರಣ್ ಉಲ್ಟಾ; ದರ್ಶನ್ ಗೇನು ಲಾಭ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

ಮುಂದಿನ ಸುದ್ದಿ
Show comments