Select Your Language

Notifications

webdunia
webdunia
webdunia
webdunia

ಫ್ಯಾಂಟಮ್ ಸಿನಿಮಾದ ಇನ್ನೊಂದು ಕ್ಯಾರೆಕ್ಟರ್ ಬಯಲು ಮಾಡಿದ ಕಿಚ್ಚ ಸುದೀಪ್

ಫ್ಯಾಂಟಮ್ ಸಿನಿಮಾದ ಇನ್ನೊಂದು ಕ್ಯಾರೆಕ್ಟರ್ ಬಯಲು ಮಾಡಿದ ಕಿಚ್ಚ ಸುದೀಪ್
ಬೆಂಗಳೂರು , ಗುರುವಾರ, 13 ಆಗಸ್ಟ್ 2020 (10:37 IST)
ಬೆಂಗಳೂರು: ಕಿಚ್ಚ ಸುದೀಪ್ ತಾವು ನಾಯಕರಾಗಿ ಅಭಿನಯಿಸುತ್ತಿರುವ ‘ಫ್ಯಾಂಟಮ್’ ಸಿನಿಮಾದ ಮತ್ತೊಂದು ಪ್ರಮುಖ ಪಾತ್ರಧಾರಿಯ ಫಸ್ಟ್ ಲುಕ್ ಲಾಂಚ್ ಮಾಡಿದ್ದಾರೆ.


ನಿರ್ದೇಶಕ ಅನೂಪ್ ಸಹೋದರ ನಿರೂಪ್ ಭಂಡಾರಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಅವರ ಜನ್ಮದಿನವಾಗಿದ್ದು, ಈ ವಿಶೇಷ ದಿನಕ್ಕೆ ಫ್ಯಾಂಟಮ್ ಸಿನಿಮಾದಲ್ಲಿ ಅವರ ಲುಕ್ ಲಾಂಚ್ ಮಾಡಲಾಗಿದೆ. ನಿರೂಪ್ ಪಾತ್ರದ ಹೆಸರು ಸಂಜೀವ್ ಗಂಭೀರ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಿ ಗೆದ್ದ ರಾಜಮೌಳಿ ಕುಟುಂಬ