ಆರ್ ಸಿಬಿ ಎಂದರೆ ಹೀಗಿರ್ಬೇಕು: ಕಿಚ್ಚ ಸುದೀಪ್ ಹೊಗಳಿಕೆ

Webdunia
ಸೋಮವಾರ, 19 ಏಪ್ರಿಲ್ 2021 (09:55 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರು ಪಂದ್ಯಗಳ ಪೈಕಿ ಮೂರನ್ನೂ ಗೆದ್ದು ಟಾಪ್ ಸ್ಥಾನದಲ್ಲಿರುವುದು ಎಲ್ಲರ ಖುಷಿಗೆ ಕಾರಣವಾಗಿದೆ.


ಕ್ರಿಕೆಟ್ ಪ್ರಿಯರಾಗಿರುವ ನಟ ಕಿಚ್ಚ ಸುದೀಪ್ ಆರ್ ಸಿಬಿ ಪ್ರದರ್ಶನದಿಂದ ಖುಷಿಯಾಗಿದ್ದು, ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಆರ್ ಸಿಬಿ ಎಂದರೆ ಇದು, ಹೀಗೇ ಇರ್ಬೇಕು ಎಂದು ಆಶಿಸಿದ್ದಾರೆ.

‘ಮೂರು ಪಂದ್ಯಗಳಲ್ಲಿ ಮೂರೂ ಗೆಲುವು. ಹೀಗೇ ಮುಂದುವರಿಯಲಿ. ಈಗಾಗಲೇ ಗಟ್ಟಿ ಫೌಂಡೇಷನ್ ಹಾಕಿದ್ದೀರಿ. ಇದನ್ನೇ ಮುಂದುವರಿಸಿಕೊಂಡು ನಾಕೌಟ್ ಹಂತಕ್ಕೆ ತಲುಪುವುದು ಮುಖ್ಯ. ಮುಂದಿನ ಪಂದ್ಯಗಳಿಗೆ ಬೆಸ್ಟ್ ಆಫ್ ಲಕ್’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments