Publish Date: Mon, 11 Dec 2017 (11:16 IST)
Updated Date: Mon, 11 Dec 2017 (11:20 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ರನ್ನು ಭೇಟಿ ಮಾಡಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕಿಚ್ಚ ಸುದೀಪ್ ಸುಮಾರು 45 ನಿಮಿಷ ಸುದೀರ್ಘ ಚರ್ಚೆ ನಡೆಸಿದ್ದಾರೆ. ಆದರೆ ಯಾವ ವಿಷಯದ ಬಗ್ಗೆ ಇಬ್ಬರೂ ಚರ್ಚೆ ನಡೆಸಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದುಬರಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ