Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮೀಟ್ಸ್ ಪವನ್ ಕಲ್ಯಾಣ್

Webdunia
ಮಂಗಳವಾರ, 6 ಅಕ್ಟೋಬರ್ 2020 (09:32 IST)
ಬೆಂಗಳೂರು: ಕಿಚ್ಚ ಸುದೀಪ್ ಕಾಲಿವುಟ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರನ್ನು ಭೇಟಿಯಾಗಿದ್ದು, ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿರುವ ಕಿಚ್ಚ ಬ್ಯುಸಿ ಶೆಡ್ಯೂಲ್ ನಡುವೆ ಪವನ್ ಕಲ್ಯಾಣ್ ರನ್ನು ಸೌಹಾರ್ದಯುತ ಭೇಟಿಯಾಗಿದ್ದು, ಗಿಡವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಬಳಿಕ ಪವನ್ ತುಂಬಾ ಸರಳ ವ್ಯಕ್ತಿ, ಅವರನ್ನು ಭೇಟಿಯಾಗಿದ್ದು ಖುಷಿಯಾಗಿದೆ  ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇಬ್ಬರೂ ದಿಗ್ಗಜ ನಟರನ್ನು ಒಂದೇ ಫ್ರೇಮ್ ನಲ್ಲಿ ನೋಡಿ ಅಭಿಮಾನಿಗಳೂ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments