Webdunia - Bharat's app for daily news and videos

Install App

ರವಿಶಾಸ್ತ್ರಿ ಭೇಟಿ ಮಾಡಿದ ಕಿಚ್ಚ ಸುದೀಪ್

Webdunia
ಗುರುವಾರ, 8 ಸೆಪ್ಟಂಬರ್ 2022 (18:06 IST)
ಮುಂಬೈ: ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿಯನ್ನು ಭೇಟಿ ಮಾಡಿದ ಕ್ಷಣಗಳನ್ನು ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಕ್ರಿಕೆಟ್ ಪ್ರಿಯ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅನೇಕ ಕ್ರಿಕೆಟಿಗರೊಂದಿಗೂ ಕಿಚ್ಚನಿಗೆ ಒಡನಾಟವಾಗಿದೆ.

ಇದೀಗ ಕರ್ನಾಟಕ ಮೂಲದವರಾದ ಮಾಜಿ ಕ್ರಿಕೆಟ್, ಕೋಚ್ ರವಿಶಾಸ್ತ್ರಿಯವರನ್ನು ಭೇಟಿ ಮಾಡಿದ್ದು, ನಿಮ್ಮ ಜೊತೆಗೆ ಕಳೆದ ಕ್ಷಣ ಮತ್ತು ನೀವು ಇದುವರೆಗೆ ಹೇಳಿರದ ಅನೇಕ ವಿಚಾರಗಳನ್ನು ಕೇಳಿ ಖುಷಿಯಾಯಿತು. ಮತ್ತೆ ನಿಮ್ಮನ್ನು ಭೇಟಿಯಾಗುವೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

Video, ಇವರೇನಾ ಸೂರ್ಯವಂಶದ ಸೊಸೆ: ಇಶಾ ಕೊಪ್ಪಿಕರ್ ನ್ಯೂ ಲುಕ್‌ಗೆ ದಂಗಾದ ಕನ್ನಡ ಫ್ಯಾನ್ಸ್‌

ಮುಂದಿನ ಸುದ್ದಿ
Show comments