Webdunia - Bharat's app for daily news and videos

Install App

ಅಬ್ಬರಿಸಿ ಬೊಬ್ಬಿರಿದು ತಣ್ಣಗಾದ ಕಿಚ್ಚ ಸುದೀಪ್!

Webdunia
ಬುಧವಾರ, 23 ನವೆಂಬರ್ 2016 (14:20 IST)
ಬೆಂಗಳೂರು: ತಾವು ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋ ಮನೆಯಲ್ಲಿ ಪ್ರಥಮ್ ಗೆ ಹುಚ್ಚ ವೆಂಕಟ್ ಹೊಡೆದಿದ್ದಕ್ಕೆ ಸಿಕ್ಕಾಪಟ್ಟೆ ಸಿಟ್ಟು ಮಾಡಿಕೊಂಡಿದ್ದ ಕಿಚ್ಚ ಸುದೀಪ್, ವೆಂಕಟ್ ವಿಡಿಯೋ ಸಂದೇಶದಲ್ಲಿ ಕಿಚ್ಚನನ್ನು ಸಮಾಧಾನಿಸಿದ್ದಕ್ಕೆ ತಣ್ಣಗಾಗಿದ್ದಾರೆ.

ಕ್ಷಮೆ ಯಾಚಿಸಿದ ವೆಂಕಟ್ ವಿಡಿಯೋ ನೋಡಿದ ಬಳಿಕ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಿಚ್ಚ ನಿಮ್ಮ ಮಾತುಗಳಿಂದ ತುಂಬಾ ಖುಷಿಯಾಗಿದೆ. ಖಂಡಿತಾ ನನ್ನ ಮನೆ ಬಾಗಿಲು ನಿನಗಾಗಿ ತೆರೆದಿರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ ಟ್ವಿಟರ್ ನಲ್ಲಿ 5 ಲಕ್ಷ ಹಿಂಬಾಲಕರನ್ನು ಹೊಂದಿದ ಏಕೈಕ ಕನ್ನಡದ ನಟ ಎಂಬ ಗರಿಮೆಗೂ ಕಿಚ್ಚ ಸುದೀಪ್ ಇಂದು ಪಾತ್ರರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಟ್ವಿಟರ್ ನಲ್ಲಿ ಆಕ್ಟಿವ್ ಆಗಿರುವ ಸುದೀಪ್ ಈ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

ಮುಂದಿನ ಸುದ್ದಿ
Show comments