Webdunia - Bharat's app for daily news and videos

Install App

ಮಂಡ್ಯದಲ್ಲಿ ಅಪ್ರಾಪ್ತೆಯ ಸಾವಿಗೆ ನ್ಯಾಯಕ್ಕಾಗಿ ಧ್ವನಿಯೆತ್ತಿದ ಕಿಚ್ಚ ಸುದೀಪ್, ನೀನಾಸಂ ಸತೀಶ್

Webdunia
ಶನಿವಾರ, 5 ಡಿಸೆಂಬರ್ 2020 (09:47 IST)
ಬೆಂಗಳೂರು: ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ಈಗ ಸೆಲೆಬ್ರಿಟಿಗಳು ಧ್ವನಿಯೆತ್ತಿದ್ದಾರೆ.

 
ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಲಿ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಿ ಮುಂದೆ ಇಂತಹ ಕ್ರೂರ ಕೃತ್ಯವೆಸಗುವವರಿಗೆ ಪಾಠವಾಗಲಿ ಎಂದು ಆಗ್ರಹಿಸಿದ್ದಾರೆ. ಇನ್ನು ನಟ ನೀನಾಸಂ ಸತೀಶ್ ಕೂಡಾ ಅಪ್ರಾಪ್ತ ಬಾಲಕಿಯ ಪರ ಧ್ವನಿಯೆತ್ತಿದ್ದಾರೆ. ಕಬ್ಬು ಕಠಾವು ಮಾಡಲು ಬಂದಿದ್ದ ಬಾಲಕಿಯನ್ನು ಹೊತ್ತೊಯ್ದ ದುರುಳರು ಆಕೆಯ ಶೀಲಕೆಡಿಸಿ ಅಮಾನುಷವಾಗಿ ಹತ್ಯೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪು ಫೋಟೋ ಬರುತ್ತೆ ಗೋಳೋ ಅಂತ ಅಳ್ತಾರೆ: ಮದುವೆಯಾದ್ರೂ ಅನುಶ್ರೀಗೆ ತಪ್ಪಲಿಲ್ಲ ಟ್ರೋಲ್ ಕಾಟ

ಸೋತ ಘಾಟಿ, ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ ಅನುಷ್ಕಾ ಶೆಟ್ಟಿ

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕೊಟ್ಟ ಬಳಿಕವೂ ಡಿಕೆ ಶಿವಕುಮಾರ್ ಮರೆಯದ ಹಿರಿಯ ನಟಿಯರು

ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಬೆನ್ನಲ್ಲೇ ಕುಟುಂಬಸ್ಥರಿಂದ ಮಹತ್ವದ ನಿರ್ಧಾರ

ಅವಹೇಳನಕಾರಿ ಹೇಳಿಕೆ: ನಾಳೆ ನಟಿ, ಸಂಸದೆ ಕಂಗನಾಗೆ ಮಹತ್ವದ ದಿನ

ಮುಂದಿನ ಸುದ್ದಿ